News Karnataka Kannada
Friday, May 03 2024
ಬೆಂಗಳೂರು

ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅನಾರೋಗ್ಯದಿಂದ ನಿಧನ

ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು ತಮ್ಮ 58 ವರ್ಷ ವಯಸ್ಸಿನ ಇಂದು ಸಂಜೆ ನಿಧನರಾಗಿದ್ದಾರೆ. ಪ್ರಕಾಶ್ ಹೆಗ್ಗೋಡು ಇತ್ತೀಚೆಗಷ್ಟೇ ಅನಾರೋಗ್ಯದಿಂದ ಬಳಲುತ್ತಿದ್ದರು. 
Photo Credit : NewsKarnataka

ಬೆಂಗಳೂರು: ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು ತಮ್ಮ 58 ವರ್ಷ ವಯಸ್ಸಿನ ಇಂದು ಸಂಜೆ ನಿಧನರಾಗಿದ್ದಾರೆ. ಪ್ರಕಾಶ್ ಹೆಗ್ಗೋಡು ಇತ್ತೀಚೆಗಷ್ಟೇ ಅನಾರೋಗ್ಯದಿಂದ ಬಳಲುತ್ತಿದ್ದರು.

ಪ್ರಕಾಶ್ ಹೆಗ್ಗೋಡು ಅವರು ಕನ್ನಡದ ಸಂತ, ಭಾಗ್ಯದ ಬಳೆಗಾರ, ಕಲ್ಪನಾ 2, ನಮ್ಮ ಹುಡುಗರು, ಮಾಡ್ರನ್ ಮಹಾಭಾರತ, ವೀರು ಸಿನಿಮಾಗಳಲ್ಲಿ ನಟಿಸಿದ್ದರು.

ಪ್ರಕಾಶ್ ಹೆಗ್ಗೋಡು ಅವರು ರಂಗಭೂಮಿ ಕಲಾವಿದ, ಚಿತ್ರ ನಟ, ಸಂಘಟಕ, ಸಾಮಾಜಿಕ ಹೋರಾಟಗಾರರೂ ಆಗಿದ್ದರು. ಏಸು ಪ್ರಕಾಶ್ ಕಲ್ಲುಕೊಪ್ಪ ಪ್ರಕಾಶ್ ಹೆಗ್ಗೋಡು ಅಂತಲೇ ಖ್ಯಾತರಾಗಿದ್ದರು.

ಭಾನುವಾರ  ಬೆಳಗ್ಗೆ 9 ಗಂಟೆಯಿಂದ ಕಲ್ಲುಕೊಪ್ಪದ (ಪುರಪ್ಪೇಮನೆ) ಸ್ವಗೃಹದಲ್ಲಿ ಪ್ರಕಾಶ್ ಹೆಗ್ಗೋಡು ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು