News Karnataka Kannada
Thursday, April 25 2024
Cricket
ಬೆಂಗಳೂರು

ಬೆಂಗಳೂರು ಏರ್ಪೋರ್ಟ್ ನಲ್ಲಿ ಅಕ್ರವಾಗಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ ​

Airport
Photo Credit : News Kannada

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಪ್ಲಾಸ್ಕ್​ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೇದಾ ಏರ್ಪೋಟ್​ನಿಂದ ಆಗಿಸಿದ್ದ ಪ್ರಯಾಣಿಕ, ಚಿನ್ನವನ್ನು ಪೇಸ್ಟ್ ಮಾಡಿ ಪ್ಲಾಸ್ಕ್​ನ ಒಳಗಡೆ ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾನೆ.

ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಚಿನ್ನವಿರುವುದು ಪತ್ತೆಯಾಗಿದೆ. ಪ್ರಯಾಣಿಕನಿಂದ ಅಧಿಕಾರಿಗಳು 7 ಲಕ್ಷ 52 ಸಾವಿರ ರೂ. ಮೌಲ್ಯದ 122 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಬಳಿಕ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು