ಬೆಂಗಳೂರು: ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಸರಕಾರ ಮಾರ್ಪಾಡು ಮಾಡಿದ್ದು, 5 ಕೆ.ಜಿ. ಅಕ್ಕಿಯ ಜತೆಗೆ ಉಳಿದ ಐದು ಕೆ.ಜಿ. ಅಕ್ಕಿಯ ಹಣವನ್ನು ಫಲಾನುಭವಿಗಳಿಗೆ ನೀಡಲು ಸರಕಾರ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಅಕ್ಕಿ ದಾಸ್ತಾನು ಕೊರತೆ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ. 1 ಕೆ.ಜಿಗೆ ೩೪ ರೂಪಾಯಿಯಂತೆ 5 ಕೆ.ಜಿ. ಅಕ್ಕಿಗೆ 170 ರೂ. ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ಜುಲೈ ತಿಂಗಳಲ್ಲೇ ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…