News Karnataka Kannada
Sunday, April 28 2024
ಬೆಂಗಳೂರು

ಲಕ್ಷಾಂತರ ಅಭಿಮಾನಿಗಳಿಗೆ ಊಟ ಬಡಿಸಿದ ಅಪ್ಪು ಪುತ್ರಿ

ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಊಟವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಅಪ್ಪು ಪುತ್ರಿ ಎಲ್ಲರಿಗೂ ಊಟ ಬಡಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್​ಕುಮಾರ್ ಸ್ಮಾರಕಕ್ಕೆ ವಿಶೇಷ ಪೂಜೆ ನೆರವೇರಿಸಲಾಯ್ತು. ಹಾಗೂ ಲಕ್ಷಾಂತರ ಅಭಿಮಾನಿಗಳು ಸಮಾದಿಗೆ ಭೇಟಿ ನೀಡಿ ದರ್ಶನ ಪಡೆದರು.
Photo Credit : News Kannada

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಊಟವ್ಯವಸ್ಥೆ ಮಾಡಲಾಗಿತ್ತು ಈ ವೇಳೆ ಅಪ್ಪು ಪುತ್ರಿ ಎಲ್ಲರಿಗೂ ಊಟ ಬಡಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್​ಕುಮಾರ್ ಸ್ಮಾರಕಕ್ಕೆ ವಿಶೇಷ ಪೂಜೆ ನೆರವೇರಿಸಲಾಯ್ತು. ಹಾಗೂ ಲಕ್ಷಾಂತರ ಅಭಿಮಾನಿಗಳು ಸಮಾದಿಗೆ ಭೇಟಿ ನೀಡಿ ದರ್ಶನ ಪಡೆದರು. ಹಲವು ಕಡೆ ಅಪ್ಪು ಅಭಿಮಾನಿಗಳು ಭರ್ಜರಿಯಾಗಿ ಹುಟ್ಟುಹಟಬ್ಬ ಆಚರಿಸಿದ್ದಾರೆ.ದೊಡ್ಮನೆ ಕುಟುಂಬ ಸಮಾಧಿಗೆ ವಿಷೇಶ ಪೂಜೆ ಸಲ್ಲಿಸಿದರು.ಪುನೀತ್ ರಾಜ್​ಕುಮಾರ್ ಪುತ್ರಿ, ತಮ್ಮ ದೊಡ್ಡಪ್ಪ ರಾಘವೇಂದ್ರ ರಾಜ್​ಕುಮಾರ್ ಹಾಗೂ ದೊಡ್ಡಮ್ಮ ಪೂರ್ಣಿಮಾ ಅವರೊಟ್ಟಿಗೆ ಸೇರಿಕೊಂಡು ಅಪ್ಪನಿಗೆ ಪೂಜೆ ಸಲ್ಲಿಸಿದರು

ಇನ್ನೂ ಅಪ್ಪು ಸಮಾಧಿಗೆ ದರ್ಶನ ಪಡೆಯಲು ಬಂದಿದ್ದ ಲಕ್ಷಾಂತರ ಅಭಿಮಾನಿಗಳಿಗೆ  ಕುಟುಂಬದ ವತಿಯಿಂದ  ಊಟದ ವ್ಯವಸ್ಥೆ ಮಾಡಲಾಗಿತ್ತು. ಅಪ್ಪು ಪುತ್ರಿ, ಅಣ್ಣಂದಿರಾದ ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಅವರೊಟ್ಟಿಗೆ ಸೇರಿ ಅಭಿಮಾನಿಗಳಿಗೆ ಊಟ ಬಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು