News Karnataka Kannada
Saturday, April 27 2024
ಬೆಂಗಳೂರು

ಸಿಎಂ ಅಪರ ಮುಖ್ಯಕಾರ್ಯದರ್ಶಿಯಾಗಿ ಅತೀಕ್‌ ನೇಮಕ

Athik appointed additional chief secretary to CM
Photo Credit : News Kannada

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಿಎಂ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ. ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು