Bengaluru 22°C
Ad

ಅತ್ಯಾಚಾರ ಪ್ರಕರಣದಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು!

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು: ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

Ad
Ad
Nk Channel Final 21 09 2023