ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ.

ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ.

ರಾಜ್ಯದ ಕೆಲವೆಡೆ 3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

Ashika S

Recent Posts

ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೀನಾ ಖಾನ್ ರಾಜ್ಯಕ್ಕೆ ದ್ವಿತೀಯ

ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನಂಜನಗೂಡಿನ 8 ವರ್ಷದ ಬಾಲಕಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಕೀರ್ತಿ…

3 mins ago

ಬಿಜೆಪಿ ಅವಧಿಯಲ್ಲಿ ಭಾರತ ಬದಲಾಗಿದೆ: ಪ್ರಧಾನಿ ಮೋದಿ

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ…

5 mins ago

ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ “ನೋವು ಮುಕ್ತ ಮಂಗಳೂರು” ಅಭಿಯಾನ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…

21 mins ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…

35 mins ago

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರ ಬಂಧನ

ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಕೊಲೆ ಪ್ರಕರಣ ಹಿನ್ನಲೆ  ಈ  ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…

51 mins ago

ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

1 hour ago