ಬೆಂಗಳೂರು: 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು ಗ್ರಾಹಕರಿಗೆ ಖುಷಿ ತಂದಿದೆ, ಸಿಲಿಂಡರ್ ಬೆಲೆ 83.50 ರೂ.ಗೆ ಇಳಿಕೆಯಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ. ನಷ್ಟು ಇಳಿಕೆಯಾಗಿದೆ.
ಈ ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಆದರೆ ಈ ಬೆಲೆ ಕಡಿತ ನಿರ್ಧಾರ ಕೆಲವರಿಗೆ ಮಾತ್ರ ಅನ್ವಯಿಸುತ್ತದೆ. ವಾಣಿಜ್ಯ ಅನಿಲ ಸಿಲಿಂಡರ್ಗಳಿಗೆ ಮಾತ್ರ ದರ ಇಳಿಕೆ ಅನ್ವಯವಾಗುತ್ತದೆ ಎಂದು ಕಂಪನಿಗಳು ಹೇಳಿಕೊಂಡಿವೆ. ಅಂದರೆ 14.2 ಕೆಜಿ ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಯಾವುದೇ ಪ್ರಯೋಜನವಿಲ್ಲ. ಏತನ್ಮಧ್ಯೆ, ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಕ್ರಮೇಣ ಇಳಿಕೆಯಾಗುತ್ತಿದೆ.
ಕಳೆದ ತಿಂಗಳು ಸಹ ಸಿಲಿಂಡರ್ ಬೆಲೆ 172 ರೂ.ಗೆ ಇಳಿದಿದೆ. ಮತ್ತೆ ಈಗ ಸಿಲಿಂಡರ್ ಬೆಲೆ 85 ರೂ.ನಷ್ಟು ಇಳಿಕೆಯಾಗಿದೆ. ಅಂದರೆ ಒಂದು ತಿಂಗಳೊಳಗೆ ಸಿಲಿಂಡರ್ ಬೆಲೆ 250 ರೂ.ನಷ್ಟು ಕಡಿಮೆಯಾಗಿದೆ ಎನ್ನಬಹುದು.ಈಗಾಗಲೇ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ. ನಷ್ಟಿತ್ತು ಅದು 1,773 ರೂ.ಗೆ ಇಳಿಕೆಯಾಗಿದೆ.
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…