ಬೆಂಗಳೂರು

ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ.

ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳ ಸ್ಥಾಪಿಸುವಂತೆ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು ನಿಯಂತ್ರಣ ಕೊಠಡಿಗಳ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಸಿ-ವಿಜಿಲ್ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್ ದೂರುಗಳನ್ನು ಕೂಡ ನೋಂದಾಯಿಸಬಹುದಾಗಿದೆ. ಅಧಿಕಾರಿಗಳು ಈ ನಿಯಮ ಉಲ್ಲಂಘನೆಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದೆ.

Ashika S

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

4 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

19 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago