ಬೆಂಗಳೂರು ಬಂದ್​: ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ.

ಇದರಿಂದಾಗಿ ಖಾಸಗಿ ಸಾರಿಗೆಗಳನ್ನು ಅವಲಂಬಿಸುತ್ತಿದ್ದವರು ಇಂದು ಸಾರಿಗೆ ಬಸ್​ಗಳನ್ನು ಅವಲಂಬಿಸುವಂತಾಗಿದೆ. ಹೀಗಾಗಿ ಬಿಎಂಟಿಸಿ ಬಸ್​ಗಳಿಗೆ ಡಿಮಾಂಡ್ ಹೆಚ್ಚಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಿಎಂಟಿಸಿ ಕಡೆ ಮುಖ ಮಾಡಿದ್ದಾರೆ.

ಹೀಗಾಗಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ 500 ಶೆಡ್ಯೂಲ್​​, 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​​​ನಿಂದ ಏರ್​​ಪೋರ್ಟ್, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Sneha Gowda

Recent Posts

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

17 mins ago

ಥಾಯ್ಲೆಂಡ್‌ ಓಪನ್‌ ಟೂರ್ನಿ : ಗೆಲುವಿನ ಭರವಸೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ

ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…

21 mins ago

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…

39 mins ago

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನೊಂದಿಗೆ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್ ದ್ರಾವಿಡ್…

1 hour ago

ಕೋಲ್ಕತ್ತಾ-ಗುಜರಾತ್‌ ಪಂದ್ಯ ರದ್ದು : ಟೂರ್ನಿಯಿಂದ ಹೊರಬಿದ್ದ​ ಟೈಟಾನ್ಸ್​ ಪಡೆ

: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ…

1 hour ago

ಕೋವಿಡ್ ಹೊಸ ರೂಪಾಂತರಿ ಪತ್ತೆ : 91 ಪ್ರಕರಣ ದಾಖಲು

ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…

2 hours ago