News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಕಾರ್ಯಕರ್ತರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಬಿಜೆಪಿ

: BJP launches helpline to protect party workers
Photo Credit : Facebook

ಬೆಂಗಳೂರು: ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್ ಲೈನ್ ಉದ್ಘಾಟಿಸಿ ಮಾತನಾಡಿದರು. ಕಾನೂನು ಪ್ರಕೋಷ್ಠದ ಯೋಗೇಂದ್ರ ಮತ್ತು ಅವರ 100 ವಕೀಲರ ತಂಡವು ಸಹಾಯವಾಣಿ ಉದ್ಘಾಟಿಸುತ್ತಿದೆ ಎಂದು ಅವರು ತಿಳಿಸಿದರು. ಸದನದ ಒಳಗೆ ಮತ್ತು ಹೊರಗೆ ಇಂಥ ದೌರ್ನಜ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು