News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

BJP state in-charge Arun Singh hinted at a change in chief minister
Photo Credit : Facebook

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂಬುದನ್ನು ಖಚಿತಪಡಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸಿಂಗ್ ಅವರನ್ನು ಕರ್ನಾಟಕದಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸುತ್ತಿದೆ. ಆದರೆ ಮುಂದಿನ ಸಿಎಂ ಯಾರು ಎಂಬ  ಪ್ರಶ್ನೆಗೆ  ಉತ್ತರಿಸಲು ಅವರು ನಿರಾಕರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕರ್ನಾಟಕದ ಮುಂದಿನ ಸಿಎಂ ಆಗಿ ನೇಮಿಸಬಹುದು ಎಂಬ ಊಹಾಪೋಹ ಹೆಚ್ಚಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು