ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂಬುದನ್ನು ಖಚಿತಪಡಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸಿಂಗ್ ಅವರನ್ನು ಕರ್ನಾಟಕದಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸುತ್ತಿದೆ. ಆದರೆ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕರ್ನಾಟಕದ ಮುಂದಿನ ಸಿಎಂ ಆಗಿ ನೇಮಿಸಬಹುದು ಎಂಬ ಊಹಾಪೋಹ ಹೆಚ್ಚಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ