ಬೆಂಗಳೂರು

ಬೆಂಗಳೂರು: ಹಾಲಾಡಿ ನಿವೃತ್ತಿಗೆ ಬಿಜೆಪಿ ಕಿರುಕುಳವೇ ಕಾರಣ, ಕಾಂಗ್ರೆಸ್‌

ಬೆಂಗಳೂರು: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದೆ.

ಬಂಟ ಸಮುದಾಯದ ಮುಖಂಡ, ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಿಜೆಪಿಯಿಂದ ಹಲವು ಬಾರಿ ಅವಮಾನಕ್ಕೊಳಗಾದ ನಂತರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದೆ.

”ಹಾಲಾಡಿ ಅವರಿಗೆ ಪಕ್ಷದಲ್ಲಿ ಯಾವುದೇ ಉನ್ನತ ಹುದ್ದೆಯ ಆಫರ್ ನೀಡಿಲ್ಲ.ಇದೀಗ ನೋವಿನ ಸಂದೇಶದೊಂದಿಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದೆ.

‘ಬಿಜೆಪಿಯ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ನಿವೃತ್ತಿಗೆ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಕಿಡಿಕಾರಿದೆ. ಇದು ಶ್ರೀನಿವಾಸ್ ಶೆಟ್ಟಿಯವರಿಗೆ ಮಾಡಿದ ಅವಮಾನವಲ್ಲ, ಬಂಟ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಹೇಳಿದೆ.

Ashika S

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

3 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

4 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

13 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

28 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

42 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

44 mins ago