Bengaluru 26°C
Ad

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಮುಖ್ಯಮಂತ್ರಿಗಳು, ಅಧಿಕಾರಿಗಳಿಗೆ, ಸೂಚಿಸಿದರು.

ಬೆಂಗಳೂರು: ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಮುಖ್ಯಮಂತ್ರಿಗಳು, ಅಧಿಕಾರಿಗಳಿಗೆ, ಸೂಚಿಸಿದರು.

R (1)

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್, BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, BBMP ಆಡಳಿತಾಧಿಕಾರಿ ರಾಕೇಶ್ ಸಿಂಗ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆಯ ಮಂತ್ರಿ ಭೈರತಿ ಸುರೇಶ್, ಸೇರಿದಂತೆ BBMP ವಲಯವಾರು ಅಧಿಕಾರಿಗಳು, ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad