News Karnataka Kannada
Thursday, April 25 2024
Cricket
ಬೆಂಗಳೂರು

ಬೆಂಗಳೂರು ನಗರ ಉಗ್ರರ ಅಡಗುತಾಣವಾಗುತ್ತಿದೆ ಎಂದ ಮಾಜಿ ಸಿಎಂ

It is impossible to defeat Modi: Former CM Basavaraj Bommai
Photo Credit : News Kannada

ಬೆಂಗಳೂರು: ಬೆಂಗಳೂರು ನಗರ ಉಗ್ರರ ಸುರಕ್ಷಿತ ಅಡಗುದಾಣವಾಗಿ ಬದಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದರಡು ತಿಂಗಳಿನಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದರೆ ಬಹಳಷ್ಟು ಪ್ರಕರಣಗಳು ಪೊಲೀಸ್‌ ಠಾಣೆಯಲ್ಲಿ ದಾಖಲಾಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರ ಪೊಲೀಸರ ಜವಾಬ್ದಾರಿ ಆದರೆ ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಪೊಲೀಸರ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿಯೊಂದನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಉಗ್ರ ಬಂಧನ ಪ್ರಕರಣವನ್ನು ಎನ್‌ಐಎಗೆ ನೀಡಬೇಕು. ಬೆಂಗಳೂರಿನಲ್ಲಿ ನೆಲೆಸಿರುವ ಕೆಲ ಕ್ರಿಮಿನಲ್‌ಗಳಿಗೆ ಐಎಸ್‌ ಉಗ್ರರ ಸಂಪರ್ಕವಿದೆ. ಇದರ ಆಳ, ಅಗಲ ದೊಡ್ಡದಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು