News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ಬಜೆಟ್‌ ಪ್ರತಿ ಹೊತ್ತು ವಿಧಾನಸೌಧದೊಳಗೆ ಬಂದ ಸಿಎಂ

Will retire from politics if he proves he received money for transfer: CM
Photo Credit : News Kannada

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್‌ ಪ್ರತಿ ಹೊಂದಿದ ಸೂಟ್‌ ಕೇಸ್‌ ಹಿಡಿದು ವಿಧಾನಸೌಧದೊಳಗೆ ಆಗಮಿಸಿದ್ದಾರೆ.

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ಅವರು, ಜನತೆಯೇ ನನ್ನ ಪಾಲಿನ ಜನಾರ್ಧನರು ಎಂದು ಹೇಳಿದ್ದರು.

ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಹೇಳಿದ್ದರು. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು