ಬೆಂಗಳೂರು

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

ಬೆಂಗಳೂರು:  ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ ಪ್ರಾಪ್ತವಾಗಿದೆ. 3ನೇಸ್ಥಾನ ಕೊಡಗು, ಉತ್ತರ ಕನ್ನಡ 4ನೇ ಸ್ಥಾನ ಗಳಿಸಿದೆ.

ಕಲಾ ವಿಷಯದಲ್ಲಿ ಜಯನಗರ ಕಾಲೇಜಿನ ವಿದ್ಯಾರ್ಥಿನಿ ರಾಜ್ಯದಲ್ಲಿ ತಬಸುಮ್‌ ಶೇಖ್‌ 593 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಅಂತೆಯೇ ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕೋಲಾರ ಗಂಗೋತ್ರಿ ಕಾಲೇಜಿನ ಕೌಶಿಕ್‌ 596 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇರೀತಿ ವಿಜ್ಞಾನ ವಿಭಾಗದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿ 596 ಅಂಕ ಪಡೆದಿದ್ದು ಈ ಕೆ ಜಯನಗರ ಆರ್‌.ವಿ. ಕಾಲೇಜು ವಿದ್ಯಾರ್ಥಿನಿ.

ಪರೀಕ್ಷೆಗೆ 727,923 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಈ ಪೈಕಿ 725,821 ಮಂದಿ ಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 23,754 ರಷ್ಟಿತ್ತು. ಪರೀಕ್ಷೆಗೆ ಹಾಜರಾದ 702,067 ವಿದ್ಯಾರ್ಥಿಗಳ ಪೈಕಿ 524,209 ಮಂದಿ ಉತ್ತೀರ್ಣರಾಗಿದ್ದಾರೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

6 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago