ಬೆಂಗಳೂರು: ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕಗೊಂಡಿದ್ದಾರೆ. ಪೊಲೀಸ್ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕವಾದ ಬಳಿಕ ಸ್ಥಾನ ನೆರವಾಗಿತ್ತು. ಪ್ರಸ್ತುತ ಆ ಜಾಗಕ್ಕೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿಯಾಗಿದ್ದ ಅಲೋಕ್ ಮೋಹನ್‌ ಅವರನ್ನು ನೇಮಿಸಲಾಗಿದೆ.‌

ಅಲೋಕ್ ಮೋಹನ್ 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

Ashika S

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

6 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

6 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

7 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

7 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

7 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

7 hours ago