ಬೆಂಗಳೂರು

ಬೆಂಗಳೂರು: ಈಶ್ವರಪ್ಪ ಪುತ್ರನಿಗಿಲ್ಲ ಟಿಕೆಟ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಕೊನೇ ಪಟ್ಟಿ ಬಿಡುಗಡೆ ಆಗಿದೆ. ಇದರೊಂದಿಗೆ ಶಿವಮೊಗ್ಗ, ಮಾನ್ವಿ ಅಭ್ಯರ್ಥಿಗಳು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಂತಾಗಿದೆ.

224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಬುಧವಾರ ರಾತ್ರಿ ಉಳಿದೆರಡು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನೂ ಪ್ರಕಟಿಸಿದೆ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.

ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶನಿಗೆ ಟಿಕೆಟ್‌ ನಿರೀಕ್ಷಿಸಿದ್ದ ಈಶ್ವರಪ್ಪ ಕುಟುಂಬ ಆಘಾತಕ್ಕೆ ಒಳಗಾಗಿದೆ. ಬಿಜೆಪಿ ಪ್ರಕಟಿಸಿದ ಕೊನೇ ಪಟ್ಟಿಯಲ್ಲಿ ಶಿವಮೊಗ್ಗದಿಂದ ಚನ್ನಬಸಪ್ಪ ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ರಾಯಚೂರಿನ ಮಾನ್ವಿಯಲ್ಲಿ ಬಿ.ವಿ.ನಾಯಕ್‌ ಅವರನ್ನು ಕಣಕ್ಕೆ ಇಳಿಸಿದೆ

Ashika S

Recent Posts

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

8 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

10 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

11 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

28 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

35 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

42 mins ago