ದೊಡ್ಡಬಳ್ಳಾಪುರ: ವಿದೇಶಿ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಎಸ್ಕೇಪ್

ದೊಡ್ಡಬಳ್ಳಾಪುರ(ಜ. 06) : ವಿದೇಶದಿಂದ ಬಂದು ಐಸೋಲೇಶನ್ ಆಗಿದ್ದ ಕೊರೋನಾ ಸೋಂಕಿತ ಖಾಸಗಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ದೊಡ್ಡ ಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ 28 ವರ್ಷದ ಸೋಂಕಿತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ.

ಈ ಲಕ್ಷಣಗಳು ಕಂಡರೆ ನಿರ್ಲಕ್ಷ್ಯ ಬೇಡ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ವಾರಾಂತ್ಯದ ನಿಷೇಧಾಜ್ಞೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಎಲ್ಲಾ ಜಿಲ್ಲಾ ಕೇಂದ್ರಗಳಿಂದಲೂ ಸೂಚನೆ ಹೊರಗೆ ಬರುತ್ತಿದೆ. ಈ ನಡುವೆ ಸೋಂಕಿತ ಎಸ್ಕೇಪ್ ಆಗಿರುವುದು ಆತಂಕ ಸೃಷ್ಟಿಸಿದರು.

Gayathri SG

Recent Posts

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

9 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

31 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

49 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

1 hour ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

3 hours ago