ಬೆಂಗಳೂರು ಗ್ರಾಮಾಂತರ

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಕಮಲನಗರ:  ಪತಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿಗ್ಗಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ  ಜರುಗಿದೆ.ಸಂಜೀವಕುಮಾರ ಗುಂಡಪ್ಪ ಬರ್ಗೆ (42) ಹಾಗೂ ಸವಿತಾ ಬರ್ಗೆ (37) ಮೃತಪಟ್ಟವರು. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಸಂಜೀವಕುಮಾರ ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮನೆ ಕಟ್ಟಲು ಖಾಸಗಿ ಸಾಲ ಪಡೆದಿದ್ದರು. ಡಿಗ್ಗಿ ಗ್ರಾಮದ ನೂತನ ಅಬಾಧಿ ಪ್ರದೇಶದಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದ ಅವರು ಸಾಲಬಾಧೆ ತಾಳಲಾರದೇ ಜೀವನದಲ್ಲಿ ಜುಗುಪ್ಸೆಗೊಂಡು ಪತ್ನಿಯೊಂದಿಗೆ ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್‍ಪಿ ಜೇಮ್ಸ್, ಸಿಪಿಐ ಘಾಳೆಪ್ಪ, ಎಎಸ್‍ಐ ಚಿದಾನಂದ ಮಠ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಸಂಜೀವಕುಮಾರ ಅವರ ತಾಯಿ ನೀಲಮ್ಮ ಗುಂಡಪ್ಪ ಬರ್ಗೆ ನೀಡಿದ ದೂರು ನೀಡಿದ ಹಿನ್ನೆಲೆಯಲ್ಲಿ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

33 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

51 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago