News Karnataka Kannada
Monday, April 29 2024
ಬೆಂಗಳೂರು ಗ್ರಾಮಾಂತರ

ಎರಡು ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಮಹಿಳೆ ಗಂಭೀರ

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit : News Kannada

ನೆಲಮಂಗಲ: ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು