News Karnataka Kannada
Saturday, May 11 2024
ಬೆಂಗಳೂರು ಗ್ರಾಮಾಂತರ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯವನ್ನ ಜಪ್ತಿ ಮಾಡಿದ್ದಾರೆ.
Photo Credit : NewsKarnataka

ಬೆಂಗಳೂರು ಗ್ರಾಮಾಂತರ:  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯವನ್ನ ಜಪ್ತಿ ಮಾಡಿದ್ದಾರೆ.

ಚುನಾವಣಾಧಿಕಾರಿ ಡಾ.ಶಿವಶಂಕರ್ ನೇತೃತ್ವದ ಅಬಕಾರಿ ಪೊಲೀಸರ ತಂಡವು ದಾಳಿ ನಡೆಸಿದ್ದಾರೆ.

ನೆಲಮಂಗಲದ ಡಿಸ್ಟಿಲರಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ ಬರೊಬ್ಬರಿ 1.48.985 ಲೀಟರ್ ಮದ್ಯವನ್ನ ಸೀಜ್ ಮಾಡಿದೆ.

ಅಬಕಾರಿ ಇಲಾಖೆ ಸೆಕ್ಷನ್​ಗಳ ಅಡಿ ಸೂಕ್ತ ದಾಖಲೆ ಇಲ್ಲದ ಕಾರಣ ಜಿಲ್ಲೆಯಲ್ಲಿ 45 ಕೇಸ್ ದಾಖಲು ಮಾಡಲಾಗಿದ್ದು, ಲಿಕ್ಕರ್ ಸೀಜ್ ಹಿನ್ನೆಲೆ 2 ಲಾರಿ, 2 ಕಾರು, ಜೀಪ್ ಮತ್ತು ಬೈಕ್ಸ್ ಸೇರಿದಂತೆ ಒಟ್ಟು 9 ವಾಹನ‌ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಲಕ್ಷಾಂತರ ಮೌಲ್ಯದ 10 ಕೆ.ಜಿ ಗಾಂಜಾ ಕೂಡ ಜಪ್ತಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು