ಭ್ರೂಣ ಹತ್ಯೆ ಪ್ರಕರಣ: ಎಸ್​ಪಿಜಿ ಆಸ್ಪತ್ರೆ ಮಾಲೀಕನ ಬಂಧನ

ಹೊಸಕೋಟೆ: ದಿನ ಕಳೆದಂತೆ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಮೊನ್ನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಡಾ.ಶ್ರೀನಿವಾಸ್​ ಸೇರಿದಂತೆ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು,  ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು ಕ್ರಮವಾಗಿ ನರ್ಸ್​ ಅನಿತಾ, ನರ್ಸ್​​ ನೇತ್ರಾ, ರೇವತಿ  ಮತ್ತು ರಾಧಿಕಾ ಆರೋಪಿಗಳಾಗಿದ್ದಾರೆ.

ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರುವ ವೈದ್ಯರ ತೀವ್ರ ವಿಚಾರಣೆ ನಂತರ 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ.

ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ashika S

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

52 seconds ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

12 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

31 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

41 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago