News Karnataka Kannada
Saturday, April 27 2024
ಬೆಂಗಳೂರು

ಬೆಂಗಳೂರು: ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ – ಬೊಮ್ಮಾಯಿ

Karnataka CM presents additional budget, Congress calls it 'jumla' budget
Photo Credit : News Kannada

ಬೆಂಗಳೂರು: ಜನವರಿಯಲ್ಲಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ.

ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು