ಬೆಂಗಳೂರು: ಕೈತಪ್ಪಿದ ಸಚಿವ ಸ್ಥಾನ ರಾಜೀನಾಮೆಗೆ ಹರಿಪ್ರಸಾದ್‌ ಚಿಂತನೆ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಅದರಂತೆ ಮೊದಲ ಸಚಿವ ಸಂಪುರ ರಚನೆಯಲ್ಲಿಯೇ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪು ರಚನೆಯಲ್ಲೂ ಸಚಿವ ಸ್ಥಾನ ಸಿಗಲಿಲ್ಲ, ಇನ್ನೂ 24 ಜನರಿಗೆ ಮಂತ್ರಿ ಸ್ಥಾನ ಒಲಿದು ಬಂದಿದ್ದು, ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Umesha HS

Recent Posts

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

7 mins ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

33 mins ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

47 mins ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

1 hour ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

1 hour ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

1 hour ago