ಬೆಂಗಳೂರು: ಜೂನ್ 29ರಿಂದ ಜುಲೈ 3ರವರೆಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಶನಿವಾರದ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ತಿಳಿಸಿದೆ.

ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರದಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅತಿ ಹೆಚ್ಚು (115.6 ಮಿಮೀ ನಿಂದ 204.4 ಮಿಮೀ) ಮಳೆಯಾಗುವ ನಿರೀಕ್ಷೆಯಿದೆ.

Ashika S

Recent Posts

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

6 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

40 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

56 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

1 hour ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

1 hour ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

1 hour ago