News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಜೂನ್ 7 ರವರೆಗೆ ಭಾರಿ ಮಳೆ ಎಚ್ಚರಿಕೆ

Bengaluru: A depression in the Bay of Bengal, rains lash Karnataka again
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ, ಬೆಂಗಳೂರು ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆ ಬರುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪೊನ್ನಂಪೇಟೆಯಲ್ಲಿ ಮಳೆಯಾಗಿದೆ, ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು