ಬೆಂಗಳೂರು: ಇವತ್ತಿನ ಚಿನ್ನ ಬೆಳ್ಳಿ ದರಪಟ್ಟಿ ಹೀಗಿವೆ

ಬೆಂಗಳೂರು: ಈ ವಾರ ಬೇಡಿಕೆಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಬದಲಾಗುವ ಸಾಧ್ಯತೆ ಕಾಣುತ್ತಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,300 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,510 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,770 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 57,300 ರೂ, ಚೆನ್ನೈ: 57,900 ರೂ, ಮುಂಬೈ: 57,300 ರೂ, ದೆಹಲಿ: 57,450 ರೂ, ಕೋಲ್ಕತಾ: 57,300 ರೂ, ಕೇರಳ: 57,300 ರೂ, ಅಹ್ಮದಾಬಾದ್: 57,350 ರೂ, ಜೈಪುರ್: 57,450 ರೂ, ಲಕ್ನೋ: 57,450 ರೂ, ಭುವನೇಶ್ವರ್: 57,300 ರೂ ಆಗಿದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ashika S

Recent Posts

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

2 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

12 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

18 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

33 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

44 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

58 mins ago