ಬೆಂಗಳೂರು: ಹಲವು ದಿನಗಳ ಹಗ್ಗಾಜಗ್ಗಾಟದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಪ್ರಮಾಣ ವಚನ ಸ್ವೀಕರಿಸಿದ ಸಚಿವರ ವಿವರ ಹೀಗಿದೆ ನೋಡಿ:
ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್. ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್ ಎಸ್ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್ ಸಚಿವರಾಗಿ ಬಡ್ತಿ ಪಡೆದಿದ್ದಾರೆ.