ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ಯಾವ್ಯಾವ ಇಲಾಖೆಗಳಿಗೆ ಎಷ್ಟು ಅನುದಾನ ಒದಗಿಸಿದ್ದಾರೆ ಎಂಬುದನ್ನು ತಿಳಿಯಬೇಕೆ ಇಲ್ಲಿದೆ ನೋಡಿ ವಿವರ.
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು
ನಗರಾಭಿವೃದ್ಧಿ ಇಲಾಖೆ ಮತ್ತು ನೀರಾವರಿ ಇಲಾಖೆ 19,044 ಕೋಟಿ ಮೀಸಲು
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,166 ಕೋಟಿ ರೂ.
ಇಂಧನ ಇಲಾಖೆ 22,773 ಕೋಟಿ ಮೀಸಲು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ 18,038 ಕೋಟಿ ಮೀಸಲು
ಕಂದಾಯ ಇಲಾಖೆ 16,167 ಕೋಟಿ ಮೀಸಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು
ಒಳಾಡಳಿತ ಮತ್ತುಸಾರಿಗೆ ಇಲಾಖೆ 16,638 ಕೋಟಿ ಮೀಸಲು
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು