News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಹೃದಯಾಘಾತದಿಂದ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾವು

JD(S) candidate from Sindagi constituency dies of cardiac arrest
Photo Credit : By Author

ಬೆಂಗಳೂರು: ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜ್ಯಾಲ (54) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಮಾಜಿ ಸೈನಿಕರಾಗಿದ್ದು, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಜನವರಿ 18 ರಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದರು. ಶುಕ್ರವಾರ ವಿಜಯಪುರ ಮತ್ತು ನಾಗಠಾಣದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಾಲ್ಗೊಂಡಿದ್ದರು. ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತು.

ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು