News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು

Mla Madal granted interim bail
Photo Credit : News Kannada

ಬೆಂಗಳೂರು: ಕೆಎಸ್‌ಡಿಎಲ್‌ ರಾಸಾಯನಿಕ ಪೂರೈಕೆ ಸಂಬಂಧಿಸಿ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್‌
ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಶಾಸಕರ ಪುತ್ರ ಪ್ರಶಾಂತ್‌ ಮಾಡಾಳ್‌ ಕೆಎಸ್‌ಡಿಎಲ್‌ ಕಂಪೆನಿಗೆ ರಾಸಾಯನಿಕ ಪೂರೈಕೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ನಂತರ ಶಾಸಕ ವಿರೂಪಾಕ್ಷಪ್ಪ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು