News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ನಿರ್ಧಾರ

Mysuru Airport to be named after Nalwadi Krishnaraja Wadiyar
Photo Credit : Wikimedia

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಹಿಂದಿನ ದೂರದೃಷ್ಟಿಯ ರಾಜ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಇಡಲಾಗುವುದು ಎಂದು ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಒಡೆಯರ್ ಅವರನ್ನು ಆಧುನಿಕ ಕರ್ನಾಟಕದ ಪಿತಾಮಹ ಎಂದು ಪರಿಗಣಿಸಲಾಗಿದೆ. ರಾಜ್ಯದ ಸಾಮಾಜಿಕವಾಗಿ ದುರ್ಬಲ ವರ್ಗಗಳ ಮೀಸಲಾತಿಯನ್ನು ಪ್ರಾರಂಭಿಸುವುದರ ಜೊತೆಗೆ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯನ್ನುಕೈಗೊಂಡಿದ್ದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು   ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು