News Karnataka Kannada
Monday, April 22 2024
Cricket
ಬೆಂಗಳೂರು ನಗರ

ಅರಣ್ಯ ಮಧ್ಯೆ ಇದ್ದ ನಕ್ಸಲ್ ನಿಗ್ರಹ ಪಡೆಯ 9 ಮಂದಿಗೆ ಕೊರೋನಾ ಪಾಸಿಟಿವ್

Photo Credit :

ಅರಣ್ಯ ಮಧ್ಯೆ ಇದ್ದ ನಕ್ಸಲ್ ನಿಗ್ರಹ ಪಡೆಯ 9 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕ್ಸಲ್ ವಿರೋಧಿ ಪಡೆ(ಎಎನ್ ಎಫ್)ಯ 9 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಆಘಾತವನ್ನು ಉಂಟು ಮಾಡಿದೆ.

ನಕ್ಸಲ್ ವಿರೋಧಿ ಪಡೆಯ ಸಿಬ್ಬಂದಿಗೆ ಹೆಚ್ಚಾಗಿ ಹೊರಜಗತ್ತಿನ ಸಂಪರ್ಕವೇ ಇಲ್ಲ ಮತ್ತು ಇವರು ಹೆಚ್ಚಾಗಿ ಅರಣ್ಯ ಪ್ರದೇಶದಲ್ಲೇ ಇರುವ ಕಾರಣದಿಂದಾಗಿ ಇವರಿಗೆ ಸೋಂಕು ತಗುಲಿರುವುದು ಈಗ ಆರೋಗ್ಯ ಇಲಾಖೆಗೆ ಬಹುದೊಡ್ಡ ಸವಾಲಾಗಿದೆ. ಇವರಿಗೆ ಕೊರೋನಾ ಹೇಗೆ ಬಂತು ಎನ್ನುವ ಬಗ್ಗೆ ತನಿಖೆ ಆರಂಭವಾಗಿದೆ.

ಕಳಸ ಪೊಲೀಸ್ ಠಾಣೆಯ ನಾಲ್ಕು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು