News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಅ.10ರಂದು ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ರೈತ ಸಮಾವೇಶ

Photo Credit :

ಅ.10ರಂದು ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ರೈತ ಸಮಾವೇಶ

ಬೆಂಗಳೂರು: ಅ.10ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನ ಪ್ರಬಲ ಕೋಟೆ ಮಂಡ್ಯದಲ್ಲಿ ರೈತರ ಸಮಾವೇಶವನ್ನು ಆಯೋಜಿಸುತ್ತಿದ್ದಾರೆ.

ಎಐಸಿಸಿ ಕರ್ನಾಟಕದ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಮುಖ್ಯ ಅತಿಥಿಯಾಗಿರುವರು. ಕಾಂಗ್ರೆಸ್ ನ ರಾಜ್ಯ ಸಮಿತಿಯು ಈ ಸಭೆಯಲ್ಲಿ ಕೃಷಿ ಮಸೂಧೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಆರಂಭಿಸಲಿದೆ.

ವಕ್ಕಲಿಗರ ಮತಗಳನ್ನು ಸೆಳೆಯುವ ಪ್ರಯತ್ನವಾಗಿ ಕಾಂಗ್ರೆಸ್ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈವರೆಗೆ ವಕ್ಕಲಿಗರು ಸಂಪೂರ್ಣವಾಗಿ ಜೆಡಿಎಸ್ ನ್ನು ಬೆಂಬಲಿಸುತ್ತಾ ಬಂದಿರುವರು.

ಡಿಕೆಶಿ ಅವರು ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸುವತ್ತ ಗಮನಹರಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಪ್ರಾಂತ್ಯವು ಮಹತ್ವ ಪಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು