News Karnataka Kannada
Monday, April 22 2024
Cricket
ಬೆಂಗಳೂರು ನಗರ

ಆತ್ಮಹತ್ಯೆ ಮಾಡಿಕೊಂಡ ವೈದ್ಯನ ಪತ್ನಿಗೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ

Photo Credit :

ಆತ್ಮಹತ್ಯೆ ಮಾಡಿಕೊಂಡ ವೈದ್ಯನ ಪತ್ನಿಗೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ

ಬೆಂಗಳೂರು: ಗುರುವಾರ ಆತ್ಮಹತ್ಯೆ ಮಾಡಿರುವ ವೈದ್ಯ ನಾಗೇಂದ್ರ ಎಸ್ ಆರ್ ಅವರ ಪತ್ನಿಗೆ ಸಬ್ ರಿಜಿಸ್ಟ್ರಾರ್ ನೌಕರಿ ಮತ್ತು 50 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿರುವರು.

ಮೊದಲು ರಾಜ್ಯ ಸರ್ಕಾರವು 30 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಆದರೆ ಈಗ 50 ಲಕ್ಷ ರೂಪಾಯಿಗೆ ಇದನ್ನು ಹೆಚ್ಚಿಸಿದೆ.

ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕು ಆರೋಗ್ಯ ಅಧಿಕಾರಿ ಆಗಿದ್ದ ನಾಗೇಂದ್ರ ಅವರು ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಆತ್ಮಹತ್ಯೆ ಪ್ರಕರಣವನ್ನು ಮೈಸೂರು ಪ್ರಾಂತೀಯ ಆಯುಕ್ತರು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಆದೇಶಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು