News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ಆರೋಗ್ಯ ಸಚಿವ ಶ್ರೀರಾಮುಲು ತಾಯಿ, ಸೋದರನಿಗೆ ಕೋವಿಡ್-19 ಪಾಸಿಟಿವ್

Photo Credit :

ಆರೋಗ್ಯ ಸಚಿವ ಶ್ರೀರಾಮುಲು ತಾಯಿ, ಸೋದರನಿಗೆ ಕೋವಿಡ್-19 ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಮತ್ತು ಸೋದರನಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಗಸ್ಟ್ 9ರಂದು ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ಆಗಿತ್ತು ಮತ್ತು ಅವರು ಕೂಡ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರು.

ಶ್ರೀರಾಮುಲು ಅವರಿಗೆ ಪಾಸಿಟಿವ್ ಆದ ವೇಳೆ ಅವರ ತಾಯಿ ಹಾಗೂ ಸೋದರ ಹೋಮ್ ಐಸೋಲೇಷನ್ ನಲ್ಲಿದ್ದರು. ಅವರಿಗೆ ಕೊರೋನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು