News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಎರಡು ವಾರಗಳಿಂದ ನಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಅಂತ್ಯ

Photo Credit :

ಎರಡು ವಾರಗಳಿಂದ ನಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಅಂತ್ಯ

ಬೆಂಗಳೂರು: ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರಾಷ್ಟ್ರೀಯ ಆರೋಗ್ಯ ಮಿಷನ್(ಎಚ್ ಎಚ್ ಎಂ) ಸಿಬ್ಬಂದಿಯು ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದು, ಕರ್ತವ್ಯಕ್ಕೆ ಹಾಜರಾಗಲಿರುವರು.

ಇದರಿಂದ ರಾಜ್ಯಸರ್ಕಾರವು ನಿಟ್ಟುಸಿರುವ ಬಿಡುವಂತಾಗಿದೆ. ಕಳೆದ ಎರಡು ವಾರಗಳಿಂದ ಸುಮಾರು 30 ಸಾವಿರ ಸಿಬ್ಬಂದಿ ರಾಜ್ಯಾದ್ಯಂತ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದರು.

ಯೂನಿಯನ್ ಸದಸ್ಯರು ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರ ನಡುವಿನ ಮಾತುಕತೆ ವೇಳೆ ಪ್ರತಿಭಟನೆ ಹಿಂತೆಗೆದುಕೊಳ್ಳುವ ನಿರ್ಧಾರ ಮಾಡಲಾಗಿದೆ. ಯೂನಿಯನ್ ಸದಸ್ಯರಿಗೆ ಬೇಡಿಕೆ ಈಡೇರಿಸುವ ಬಗ್ಗೆ ಶ್ರೀರಾಮುಲು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು