News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಕಾಂಗ್ರೆಸ್ ಮುಖಂಡ ಎಚ್‍ಕೆ ಪಾಟೀಲ್‍ಗೆ ಕೊರೊನಾ ದೃಢ

Photo Credit :

ಕಾಂಗ್ರೆಸ್ ಮುಖಂಡ ಎಚ್‍ಕೆ ಪಾಟೀಲ್‍ಗೆ ಕೊರೊನಾ ದೃಢ

ಬೆಂಗಳೂರು: ಅಖಿಲ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಹಾರಾಷ್ಟ್ರ ಉಸ್ತುವಾರಿ, ರಾಜ್ಯದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ ಪಾಟೀಲ್ ಅವರಿಗೆ ಕೊರೊನಾ ದೃಡಪಟ್ಟಿದೆ.

ಯಾವುದೇ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದಾರೆ.

ಕೋವಿಡ್ 19 ದೃಢಪಟ್ಟಿದೆ ಎಂದು ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ. ನಾನು ಲಕ್ಷಣರಹಿತನಾಗಿದ್ದೇನೆ ಆದರೆ 10 ದಿನಗಳವರೆಗೆ ನನ್ನನ್ನು ನಾನು ನಿರ್ಬಂಧಿಸಿದ್ದೇನೆ. ನಿಮ್ಮ ಹಾರೈಕೆಯಿಂದ ನಾನು ಶೀಘ್ರದಲ್ಲಿ ಸರಿಹೊಂದುತ್ತೇನೆ. ಎರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ವಿನಂತಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು