News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಕೆಜಿ, ಡಿಜಿ ಹಳ್ಳಿ ಗಲಭೆ ಪ್ರಕರಣ: ಎನ್ ಐಎ ತಂಡದಿಂದ ಹಲವಾರು ಕಡೆಗಳಲ್ಲಿ ದಾಳಿ

Photo Credit :

ಕೆಜಿ, ಡಿಜಿ ಹಳ್ಳಿ ಗಲಭೆ ಪ್ರಕರಣ: ಎನ್ ಐಎ ತಂಡದಿಂದ ಹಲವಾರು ಕಡೆಗಳಲ್ಲಿ ದಾಳಿ

ಬೆಂಗಳೂರು: ಆಗಸ್ಟ್ 11ರಂದು ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದಿರುವ ಗಲಭೆಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡ(ಎನ್ ಐಎ) ನಗರದಲ್ಲಿ 32 ಸ್ಥಳಗಳಲ್ಲಿ ದಾಳಿ ಮಾಡಿದೆ.

ಗಲಭೆಯಲ್ಲಿ ಕಾಂಗ್ರೆಸ್ ನಾಯಕ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಹಾನಿ ಮಾಡಲಾಗಿತ್ತು. ಗಲಭೆಕೋರರು ಪೊಲೀಸ್ ವಾಹನಗಳು ಹಾಗೂ ಇತರ ವಾಹನಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದ್ದರು.

ಗುರುವಾರ ಬೆಳಗ್ಗಿನಿಂದ ಎನ್ ಐಎ ತಂಡವು ಹಲವಾರು ಕಡೆಗಳಿಗೆ ದಾಳಿ ಮತ್ತು ಇದು ಈಗಲೂ ಮುಂದುವರಿದಿದೆ. ಎನ್ ಐಎ ತಂಡವು ಸಣ್ಣ ಸಣ್ಣ ತಂಡಗಳಾಗಿ ಹಲವಾರು ಪ್ರದೇಶಗಳಲ್ಲಿ ದಾಳಿ ಕೈಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು