News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಕೆಜಿ ಹಳ್ಳಿ ಗಲಭೆ ಪ್ರಕರಣ: ಕ್ಲೇಮ್ ಕಮಿಷನರ್ ನೇಮಿಸಲು ಹೈಕೋರ್ಟ್ ಗೆ ಮನವಿ

Photo Credit :

ಕೆಜಿ ಹಳ್ಳಿ ಗಲಭೆ ಪ್ರಕರಣ: ಕ್ಲೇಮ್ ಕಮಿಷನರ್ ನೇಮಿಸಲು ಹೈಕೋರ್ಟ್ ಗೆ ಮನವಿ

ಬೆಂಗಳೂರು: ಕಳೆದ ವಾರ ಕೆ.ಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದಿರುವ ಗಲಭೆಯ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವಂತಹ ನಷ್ಟವನ್ನು ಗಲಭೆಕೋರರ ವಸೂಲು ಮಾಡಲು ಸುಪ್ರೀಂಕೋರ್ಟ್ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಮನವಿ ಸಲ್ಲಿಸಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದಿರುವ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಗಲಭೆ ಪ್ರಕರಣಗಳನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಳವಡಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದರು. ಗಲಭೆಗೆ ಸಂಬಂಧಿಸಿದವರನ್ನು ಗೂಂಡಾ ಕಾಯ್ದೆಯಂತೆ ಬಂಧಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು