News Karnataka Kannada
Monday, April 22 2024
Cricket
ಬೆಂಗಳೂರು ನಗರ

ಕೊರೋನ ಅಪ್ಡೇಟ್: 24 ಗಂಟೆಯಲ್ಲಿ 39,047 ಜನರಿಗೆ ಕೊರೋನಾ ಸೋಂಕು ದೃಢ

Photo Credit :

ಕೊರೋನ ಅಪ್ಡೇಟ್:  24 ಗಂಟೆಯಲ್ಲಿ 39,047 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 39,047 ಜನರಿಗೆ ಕೊರೋನಾ ಸೋಂಕು ತಗುಕಿದೆ ಹಾಗೂ 229 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ .

 

ಬೆಂಗಳೂರು ನಗರದಲ್ಲಿ 22,596 ಜನರು ಸೇರಿ ರಾಜ್ಯಾದ್ಯಂತ 39,047 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ . ಈ ಮೂಲಕ ಸೋಂಕಿತರ ಸಂಖ್ಯೆ 32,88,84 ಕ್ಕೆ ಏರಿಕೆಯಾಗಿದೆ . ಇವರಲ್ಲಿ ಇಂದು 11,833 ಸೋಂಕಿತರು ಗುಣಮುಖರಾಗಿದ್ದಾರೆ .

 

 ಈವರೆಗೆ 10,95,883 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ . ಇದರಿಂದಾಗಿ ಬೆಂಗಳೂರು ನಗರದಲ್ಲಿ 22,41,52 ಸಕ್ರಿಯ ಸೋಂಕಿತರು ಸೇರಿದಂತೆ ರಾಜ್ಯಾದ್ಯಂತ 32,88,84 ಸಕ್ರಿಯ ಸೋಂಕಿತರು ಇರುವುದಾಗಿ ತಿಳಿಸಿದೆ . 

 

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 137 ಜನರು ಸೇರಿದಂತೆ ರಾಜ್ಯಾದ್ಯಂತ 229 ಸೋಂಕಿತರು ಸಾವನ್ನಪ್ಪಿದ್ದಾರೆ . ಹೀಗಾಗಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 15,036 ಕ್ಕೆ ಏರಿಕೆಯಾಗಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು