News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ಕೊರೋನ ಮಾರ್ಗಸೂಚಿಯಲ್ಲಿ ಬದಲಾವಣೆ; ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಶೇಕಡ 50 ಹಾಜರಾತಿಗೆ ಅವಕಾಶ

Photo Credit :

ಕೊರೋನ ಮಾರ್ಗಸೂಚಿಯಲ್ಲಿ ಬದಲಾವಣೆ; ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಶೇಕಡ 50 ಹಾಜರಾತಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೊಮ್ಮೆ ಕೊರೋನ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ . ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಶೇಕಡ 50 ಹಾಜರಾತಿಯೊಂದಿಗೆ ಕಾರ್ಯಾಚರಣೆಗೆ ಅನುಮತಿ ನೀಡಿದೆ . 

 

 ಸುಮಾರು ಎಂಟು ಲಕ್ಷ ಕಾರ್ಮಿಕರು ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಗಳೂರು ಸುತ್ತಮುತ್ತ ಕೆಲಸ ನಿರ್ವಹಿಸುತ್ತಿದ್ದಾರೆ . ಸಿದ್ದಪಡಿಸಲಾಗಿರುವ ಉತ್ಪನ್ನಗಳನ್ನು ರಫ್ತು ಮಾಡಲು ಈ ವಿನಾಯಿತಿ ನೀಡಲಾಗಿದೆ . ಸಂಸ್ಥೆಗಳು ನೀಡಿರುವ ಗುರುತು ಪತ್ರ ತೋರಿಸಿ ಕಾರ್ಮಿಕರು ಕೆಲಸಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಹೊಸಾ ಮಾರ್ಗಸೂಚಿಯನ್ನು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು