News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಖಾಸಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಮಾಜಿ ಪ್ರಧಾನಿ ದೇವೇಗೌಡ ಆಗ್ರಹ

Photo Credit :

ಖಾಸಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಮಾಜಿ ಪ್ರಧಾನಿ ದೇವೇಗೌಡ ಆಗ್ರಹ

ಬೆಂಗಳೂರು: ಕೋವಿಡ್-19ನಿಂದಾಗಿ ರಾಜ್ಯದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ತುಂಬಾ ತೊಂದರೆಗೆ ಒಳಗಾಗಿದ್ದಾರೆ ಮತ್ತು ರಾಜ್ಯ ಸರ್ಕಾರವು ಅವರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಆಗ್ರಹಿಸಿದರು.

ಬುಧವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಆರೋಗ್ಯ ವಿಮೆ ಇತ್ಯಾದಿ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಜತೆಗೆ ವಿಧಾಣಪರಿಷತ್ ಜೆಡಿಎಸ್ ಸದಸ್ಯರು ಬುಧವಾರ ಇಲ್ಲಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಸರ್ಕಾರ ಸ್ಪಂದಿಸದೆ ಇದ್ದರೆ ತೀವ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು