News Karnataka Kannada
Monday, April 22 2024
Cricket
ಬೆಂಗಳೂರು ನಗರ

ಗೃಹ, ವೈದ್ಯಕೀಯ ಶಿಕ್ಷಣ ಸಚಿವರ ಜತೆ ಬಿ.ಎಲ್.ಸಂತೋಷ್ ಚರ್ಚೆ

Photo Credit :

ಗೃಹ, ವೈದ್ಯಕೀಯ ಶಿಕ್ಷಣ ಸಚಿವರ ಜತೆ ಬಿ.ಎಲ್.ಸಂತೋಷ್ ಚರ್ಚೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಸುಧಾಕರ್ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದರು.

ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಘಟನೆಗಳ ಬಗ್ಗೆ ಅವರು ಚರ್ಚಿಸಿರುವರು ಎಂದು ತಿಳಿದುಬಂದಿದೆ.

ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಾಗೂ ಬೆಂಗಳೂರಿನಲ್ಲಿ ಉಗ್ರನ ಸೆರೆಯ ಬಗ್ಗೆ ಚರ್ಚಿಸಿರುವುದಾಗಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿರುವರು.

ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣದ ಬಗ್ಗೆ ಇತ್ತೀಚೆಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ಸುಧಾಕರ್ ಅವರು ವಿವರ ನೀಡಿರುವರು.

ಭಾನುವಾರ ಅವರು ಮತ್ತಷ್ಟು ಜನ ಸಚಿವರೊಂದಿಗೆ ಚರ್ಚೆ ಮಾಡಲಿರುವರು ಮತ್ತು ಪಕ್ಷದ ಪದಾಧಿಕಾರಿಗಳ ಜತೆಗೂ ಚರ್ಚಿಸಲಿರುವರು ಎಂದು ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು