News Karnataka Kannada
Monday, April 22 2024
Cricket
ಬೆಂಗಳೂರು ನಗರ

ಚಂದ್ರು ಹತ್ಯೆ ಪ್ರಕರಣ ಗೊಂದಲದ ಹೇಳಿಕೆ: ಗೃಹ ಸಚಿವರ ನಿವಾಸಕ್ಕೆ ಪೊಲೀಸ್ ಭದ್ರತೆ

Araga Jnanedra
Photo Credit : Twitter

ಬೆಂಗಳೂರು: ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಗೊಂದಲದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವರ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಬೆಂಗಳೂರಿನ ಜಯಮಹಲ್ ಬಳಿ ಇರುವ ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಗೃಹ ಸಚಿವರ ನಿವಾಸಕ್ಕೆ ಪೊಲೀಸರಿಂದ ಭಾರಿ ಭದ್ರತೆ ಕಲ್ಪಿಸಲಾಗಿದೆ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ.

ಜೆ.ಜೆ.ನಗರದಲ್ಲಿ ನಡೆದಿದ್ದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಉರ್ದು ಭಾಷೆ ಮಾತನಾಡಿಲ್ಲ ಎಂಬ ಕಾರಣಕ್ಕೆ ಚೂರಿಯಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ.

ಆತ ಒಬ್ಬ ದಲಿತ ಯುವಕ ಎಂದು ಹೇಳಿಕೆ ನೀಡಿದ್ದರು. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು