News Karnataka Kannada
Thursday, April 25 2024
Cricket
ಬೆಂಗಳೂರು ನಗರ

ಜೂನ್ 7ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ: ಬಿಎಸ್ ಯಡಿಯೂರಪ್ಪ

Photo Credit :

ಜೂನ್ 7ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು : ಕೊರೋನ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ. ಮೇ.24ರಿಂದ 14 ದಿನ ಅಂದರೆ ಜೂನ್ 7ರವರೆಗೆ ಲಾಕ್ ಡೌನ್ ಇರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. 

 

ಇಂದು ನಡೆಸಿದ ತುರ್ತು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಅಂತರ್ ಜಿಲ್ಲೆ ಓಡಾಟವನ್ನು ನಿರ್ಬಂಧಿಸಲಾಗಿದೆ. 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು