News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಟಾಟಾ ನಗರದಿಂದ ಕರ್ನಾಟಕ ತಲುಪಿದ 10ನೇ ಆಕ್ಸಿಜನ್ ಎಕ್ಸ್‌ಪ್ರೆಸ್

Photo Credit :

ಟಾಟಾ ನಗರದಿಂದ ಕರ್ನಾಟಕ ತಲುಪಿದ 10ನೇ ಆಕ್ಸಿಜನ್ ಎಕ್ಸ್‌ಪ್ರೆಸ್

ಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸರ್ಕಾರ ಇತರ ಹಲವು ರಾಜ್ಯಗಳಿಂದ ಆಕ್ಸಿಜನ್ ಅನ್ನು ಆಮದು ಮಾಡಿಕೊಳ್ಳುತ್ತಿದ್ದು, ಇಂದು ಕರ್ನಾಟಕಕ್ಕೆ ಹತ್ತನೇ ಆಕ್ಸಿಜನ್ ಎಕ್ಸ್‌ಪ್ರೆಸ್ ಬಂದು ತಲುಪಿತು. 

 

ಜಾರ್ಖಂಡ್ ನಾ ಟಾಟಾನಗರ‌ದಿಂದ 120 ಮೆ ಟನ್ ಆಕ್ಸಿಜನ್ ಹೊತ್ತು ಬೆಂಗಳೂರಿಗೆ ಮಧ್ಯಾಹ್ನ 3:45ಕ್ಕೆ ತಲುಪಿತು ಎಂದು ರೈಲ್ವೆ ಇಲಾಖೆಯು ಟ್ವೀಟ್ ಮೂಲಕ ತಿಳಿಸಿದೆ. 

 

ರಾಜ್ಯದಲ್ಲಿ ತಲೆಯೆತ್ತಿದ್ದ ಆಕ್ಸಿಜನ್ ಕೊರತೆಯಿಂದಾಗಿ ಅನೇಕ ಪ್ರಾಣ ಹನಿಗಳು ಉಂಟಾಗಿತ್ತು. ಆದರೆ ಅಂತಹ ತೊಂದರೆಗಳನ್ನು ಮುಂದೆ ಎದುರಿಸದೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಕ್ಸಿಜನ್ ಸಿಲೆಂಡರ್ ಗಳನ್ನು ಆಮದು ಮಾಡಿಕೊಳ್ಳುವ ಆಲೋಚನೆಯನ್ನು ಹೊಂದಿದೆ ಎನ್ನಲಾಗುತ್ತಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು